ರಾಣೆಬೇನ್ನೂರು: ತಾಲೂಕಿನ ಐರಣಿ ಗ್ರಾಮದ ಬಳಿ ಮಣ್ಣು ತುಂಬಿಕೊಂಡ ಹೋಗುತ್ತಿದ್ದ ಟಿಪ್ಪರ ಗಾಡಿ ಬೈಕ್ ಮೇಲೆ ಹರಿದು ಒರ್ವ ಸ್ಥಳದಲ್ಲಿ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡು ಘಟನೆ ಭಾನುವಾರ ಸಂಜೆ ನಡೆದಿದೆ.
ದಾವಣಗೆರೆ ಮೂಲದ ವಿರೇಶ ಎಂಬಾತ ಭೀಕರ ಅಪಘಾತದಲ್ಲಿ ಸ್ಥಳದಲ್ಲಿ ಸಾವನ್ನಪ್ಪಿದ್ದರೆ, ದಾವಣಗೆರೆ ಮೂಲದ ಸ್ಥಳೀಯ ಪತ್ರಿಕೆ ವರದಿಗಾರರ ಎನ್ನಲಾದ ಅನೂಪ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾನೆ ಎನ್ನಲಾಗಿದೆ.
ಇವರು ಐರಣಿ ಗ್ರಾಮಕ್ಕೆ ವೈಯಕ್ತಿಕ ಕೆಲಸದ ನಿಮಿತ್ತವಾಗಿ ಆಗಮಿಸಿ ನಂತರ ವಾಪಸು ಹೋಗುವಾಗ ಘಟನೆ ನಡೆದಿದೆ.
ಸ್ಥಳಕ್ಕೆ ಗ್ರಾಮೀಣ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

More Stories
16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…
ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.
ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.