ರಾಣೆಬೇನ್ನೂರು: ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ಜನ ಹಾಗೂ ಪಕ್ಷೇತರ ಒಬ್ಬ ಅಭ್ಯರ್ಥಿ ಗೈರಾಗುವ ಸಾಧ್ಯತೆ ಹೆಚ್ಚಾಗಿದೆ.
ಹೌದು ಬಿಜೆಪಿ ಪಕ್ಷದಲ್ಲಿ ಅಸಮಾಧಾನ ಉಂಟಾದ ಕಾರ ಕೆಲ ಸದಸ್ಯರು ಪಕ್ಷದ ವಿರುದ್ಧ ಸಿಡಿದಿದ್ದು, ಚುನಾವಣೆ ಪ್ರಕ್ರಿಯೆಯಿಂದ ದೂರು ಉಳಿಯಲು ಮುಂದಾಗಿದ್ದಾರೆ ಎನ್ನಲಾಗಿದೆ.
ಆದರೆ ಆ ಐದು ಜನ ಸದಸ್ಯರು ಯಾರು ಎಂಬುದು ಕಾದು ನೋಡಬೇಕಾಗಿದೆ.
More Stories
ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ
ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.
ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ