16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಹಿರಿಯ ವಕೀಲ ಸಿ.ಎಂ.ಕುಲಕರ್ಣಿ ನಿಧನ.

ರಾಣೆಬೇನ್ನೂರು: ನಗರದ ಹಿರಿಯ ವಕೀಲರು ಹಾಗೂ ಬ್ರಾಹ್ಮಣ ಸಮಾಜದ ಹಿರಿಯ ಮುಖಂಡರಾದ ಸಿ.ಎಂ.ಕುಲಕರ್ಣಿ ಅವರು ವಯೋಸಹಜದಿಂದ ಇಂದು ನಿಧನರಾದರು.

ಸಿ.ಎಂ. ಕುಲಕರ್ಣಿ ವಕೀಲರು 1956 ರಲ್ಲಿ ವಕಿಲವೃತ್ತಿಯನ್ನು ಪ್ರಾರಂಭಿಸಿ ಸುಮಾರು 64 ವರ್ಷಗಳ ಸುದೀರ್ಘ ನ್ಯಾಯವಾದಿಗಳಾಗಿ ಯಶಸ್ವಿ ಕಾರ್ಯನಿರ್ವಹಿಸಿದ್ದಾರೆ. ಹಾಗೂ ಅನೇಕ ಸಂಘ ಸಂಸ್ಥೆಗಳ ಹಾಗೂ ಅನೇಕ ಬ್ಯಾಂಕುಗಳಿಗೆ ಕಾನೂನು ಸಲೆಹೆಗಾರರಾಗಿ ಮತ್ತು ಸಮಾಜದ ಎಲ್ಲಾ ವರ್ಗದವರೊಂದಿಗೆ ಸಾಂದರ್ಭಿಕವಾಗಿ ಸಲಹೆ ಸೂಚನೆ ಕೊಡುತ್ತಾ ಯಶಸ್ವಿ ಜೀವನ ನಡೆಸಿದ ಅವರು ಹಾವೇರಿ ನಗರದ ಪುರಸಭೆ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಮೃತರು ನಾಲ್ವರು ಪುತ್ರಿಯರು, ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಅಪಾರ ಕಕ್ಷಿದಾರರನ್ನು ಬಿಟ್ಟು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ರಾಣೇಬೆನ್ನೂರು ನಗರದ ಸಿದ್ದೇಶ್ವರ ನಗರದಲ್ಲಿರುವ ಬ್ರಾಹ್ಮಣ ಸಮಾಜದ ರುದ್ರಭೂಮಿಯಲ್ಲಿ ಸಂಜೆ 5.30 ನಿಮಿಷಕ್ಕೆ ನೆರವೇರಲಿದೆ ಎಂದು ಕುಟುಂಬದ ಮೂಲದವರು ತಿಳಿಸಿದ್ದಾರೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!