ರಾಣೆಬೇನ್ನೂರು: ನಗರದ ಪ್ರತಿಷ್ಠಿತ ಖ್ಯಾತ ವೈದ್ಯರಾದ ಡಾ.ನಾಗರಾಜ ಎಸ್.ಕೆ.ಅವರಿಗೆ ಶ್ರೀ ಮಂತ್ರಾಲಯ ಕ್ಷೇತ್ರದಿಂದ ನೀಡುವ “ಮಂತ್ರಾಲಯ ಪರಿಮಳ ಪ್ರಶಸ್ತಿಗೆ” ಆಯ್ಕೆಯಾಗಿದ್ದಾರೆ.

ಮಾರ್ಚ.07 ರಂದು ಮಂತ್ರಾಲಯದಲ್ಲಿ ನಡೆಯುವ ಪ್ರಶಸ್ತಿ ವಿತರಣೆ ಕಾರ್ಯಕ್ರಮ ನಡೆಯಲಿದ್ದು ಇವರಿಗೆ ಪರಮಪೂಜ್ಯ ಮಂತ್ರಾಲಯದ ಶ್ರೀಪಾದಂಗಳವರ ಪ್ರಶಸ್ತಿ ವಿತರಣೆ ಮಾಡಲಿದ್ದಾರೆ.
ನಗರದಲ್ಲಿ ಸಾಮಾಜಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಉತ್ತಮ ಸೇವೆ ಮಾಡುತ್ತಿರುವ ಹಿನ್ನೆಲೆ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಮಂತ್ರಾಲಯ ಮಠದಿಂದ ಅಧಿಕೃತ ಮಾಹಿತಿ ನೀಡಲಾಗಿದೆ.

More Stories
16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…
ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.
ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.