16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಪತ್ರಕರ್ತರ ರಾಜ್ಯ ಮಟ್ಟದ ದತ್ತಿನಿಧಿ ಪ್ರಶಸ್ತಿಗೆ ಎಮ್. ಚಿರಂಜೀವಿ ಆಯ್ಕೆ

ರಾಣೆಬೆನ್ನೂರ- ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೊಡ ಮಾಡುವ  ರಾಜ್ಯ ಮಟ್ಟದ  ಈ ವರ್ಷದ  ಮೂಡಣ ದತ್ತಿನಿಧಿಯ ಪ್ರಥಮ  ಪ್ರಶಸ್ತಿಗೆ ಸ್ಥಳೀಯ  ಹಿರಿಯ ಪತ್ರಕರ್ತ ಎಂ. ಚಿರಂಜೀವಿ ಅವರು ಆಯ್ಕೆಯಾಗಿದ್ದಾರೆ.
   ಪತ್ರಿಕಾರಂಗದಲ್ಲಿನ ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿಗಾಗಿ ಕೆಯುಡಬ್ಲ್ಯುಜೆ ಈ ದತ್ತಿನಿಧಿ ಪ್ರಶಸ್ತಿಗೆ  ಇವರನ್ನು ಆಯ್ಕೆ ಮಾಡಿದೆ. ರಾಜ್ಯ, ಜಿಲ್ಲಾ ಹಾಗೂ ಸ್ಥಳೀಯ ಪತ್ರಿಕೆಗಳಲ್ಲಿ  ವರದಿಗಾರರಾಗಿ ಸುಮಾರು 36 ವರ್ಷಗಳಿಗೂ ಅಧಿಕ ಕಾಲ ಚಿರಂಜೀವಿಯವರು ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದಾರೆ
   ಹಾವೇರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ, ಸಂಘದ ಜಿಲ್ಲಾ ಕಾರ್ಯದರ್ಶಿಯಾಗಿ, ಜಿಲ್ಲಾ ಸಂಘದ  ಸಮಿತಿಯ ಸದಸ್ಯರಾಗಿ ಹಾಗೂ ರಾಣೆಬೆನ್ನೂರ ತಾಲೂಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ, ಪ್ರಧಾನ ಕಾರ್ಯದರ್ಶಿಯಾಗಿ ಚಿರಂಜೀವಿಯವರು ಸೇವೆ ಸಲ್ಲಿಸಿದ್ದಾರೆ.
  ಮಾರ್ಚ್ 9 ರಂದು ಕೊಪ್ಪಳದಲ್ಲಿ ನಡೆಯಲಿರುವ  ಪ್ರಶಸ್ತಿ ಸಮಾರಂಭದಲ್ಲಿ ಚಿರಂಜೀವಿಯವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಪ್ರಶಸ್ತಿಗೆ ಆಯ್ಕೆಯಾದ ಚಿರಂಜೀವಿಯವರನ್ನು ವಿವಿಧ ಸಂಘ- ಸಂಸ್ಥೆಗಳು ಅಭಿನಂದಿಸಿವೆ.
ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!