16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಸತ್ತವರ ಅಂತ್ಯಕ್ರಿಯೆ ಮಾಡುವುದಕ್ಕೆ ಸ್ಮಶಾನ ಇಲ್ಲ ಈ ಊರಲ್ಲಿ.

ರಾಣೆಬೇನ್ನೂರು: ಮನುಷ್ಯ ಶವವಾದ ನಂತರ ಅವರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಸ್ಮಶಾನ ಜಾಗ ಎಂಬ ಬೇಕು ಆದರೆ ಈ ಗ್ರಾಮದಲ್ಲಿ ಈವರೆಗೂ ಸ್ಮಶಾನ ಜಾಗವಿಲ್ಲದೆ ಇಲ್ಲಿನ ಜನರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಹೌದು ರಾಣೆಬೇನ್ನೂರು ತಾಲೂಕಿನ  ಮುದೇನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷ್ಣಾಪುರ ಎಂಬ ಗ್ರಾಮದಲ್ಲಿ ಸುಮಾರು ನೂರು ವರ್ಷ ಕಳೆದರು ಸ್ಮಶಾನ ಜಾಗವೇ ಇಲ್ಲಿಲ್ಲ‌.

ಗ್ರಾಮದಲ್ಲಿ ಪರಿಶಿಷ್ಟ ಪಂಗಡ ಸಮುದಾಯ ಹೆಚ್ಚಿರುವ  ಪುಟ್ಟ ಗ್ರಾಮಕ್ಕೆ ಸ್ವಾತಂತ್ರ್ಯ ಸಿಕ್ಕು 76 ವರ್ಷವಾದರೂ ಇದುವರೆಗೂ ಸ್ಮಶಾನ ಇಲ್ಲದೆ ಇರುವುದು ದುರ್ದೈವದ ಸಂಗತಿ.  ಮನುಷ್ಯ ಮೃತಪಟ್ಟಾಗ ಆತನನ್ನು ಗೌರವಿತವಾಗಿ ಶವ ಸಂಸ್ಕಾರ ಮಾಡ್ಲಿಕ್ಕೆ ಆದರೂ ಕೂಡ ಸರಕಾರ ಸ್ಮಶಾನಕ್ಕೆ ಜಾಗವನ್ನು ಕರದಿಸಿ ಸ್ಮಶಾನವನ್ನು ನಿರ್ಮಿಸಿ ಕೊಡಬೇಕೆಂಬ ಆದೇಶ ಇದೆ ಹೀಗಿದ್ದರೂ ಕೂಡ ಇದುವರೆಗೂ ಸರಕಾರಗಳು ನಿರ್ಲಕ್ಷ್ಯ ಮಾಡಿರುವುದನ್ನು ಖಂಡಿಸಿ ಮತ್ತು ತಾಲೂಕಿನ ಪತ್ತೇಪುರ,  ಕೂಸುಗಟ್ಟಿ, ನಾಗೇನಹಳ್ಳಿ ಸೇರಿದಂತೆ ತುಂಗಭದ್ರ ನದಿ ಪಾತ್ರದಲ್ಲಿ ಗ್ರಾಮಗಳಿಗೆ ಇದುವರೆಗೂ ಸ್ಮಶಾನ ಇಲ್ಲ. ಮೃತಪಟ್ಟವರನ್ನು ತುಂಗಭದ್ರ ನದಿ ಪಾತ್ರದಲ್ಲಿ ಊತು ಆ ಪವಿತ್ರವಾದ ತುಂಗಭದ್ರೆಯನ್ನು ಮಲ್ಲಿನಗೊಳಿಸ್ತಕ್ಕಂತ ಕಾರ್ಯ. ಹೆಗ್ಗಿಲ್ಲದೆ ನಡೆಯುತ್ತಿದ್ದರೂ ಕೂಡ ಸರ್ಕಾರಗಳು ಮಾತ್ರ ತಮಗೆ ಸಂಬಂಧವಿಲ್ಲ ವೆನ್ನುವಂತೆ ವರ್ತಿಸುತ್ತಿರುವುದು ದುರಂತದ ಸಂಗತಿ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!