16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಅನಧಿಕೃತವಾಗಿ ಒಳಚರಂಡಿ ಸಂಪರ್ಕಕ್ಕೆ ರಸ್ತೆ ಅಗೆದ ಅಂಗಡಿ ಪರವಾನಗಿ ರದ್ದು, ಮಾಲೀಕನಿಗೆ 12 ಸಾವಿರ ದಂಡ.

Oplus_131072

ರಾಣೆಬೇನ್ನೂರು: ನಗರಸಭೆ ಪರವಾನಗಿ ಪಡೆಯದೆ ಅನಧಿಕೃತವಾಗಿ ಒಳಚರಂಡಿ ಸಂಪರ್ಕ ಮಾಡಲು ರಸ್ತೆ ಅಗೆದ ಮಾಲೀಕನಿಗೆ ಹನ್ನೆರಡು ಸಾವಿರ ದಂಡ ಹಾಗೂ ಅಂಗಡಿ ಪರವಾನಿಗೆ ರದ್ದು ಮಾಡಲಾಗಿದೆ ಎಂದು ನಗರಸಭೆ ಪೌರಾಯುಕ್ತರಾದ ಎಫ್.ಐ.ಇಂಗಳಗಿ ತಿಳಿಸಿದ್ದಾರೆ.

ಹೌದು ನಗರಸಭೆ ವ್ಯಾಪ್ತಿಯ ಸಿದ್ದೇಶ್ವರ ನಗರದಲ್ಲಿ ನಾಗರಾಜ ಹೊಸಪೇಟೆ ಎಂಬ ವ್ಯಕ್ತಿಯು ಯಾವುದೇ ಪರವಾನಗಿ ಪಡೆಯದೆ ತಮ್ಮ ಅಂಗಡಿಗೆ ಒಳಚರಂಡಿ ಸಂಪರ್ಕ ಮಾಡಲು ರಸ್ತೆ ಅಗೆದಿದ್ದರು. ಈ ಹಿನ್ನೆಲೆ ‌ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ‌ಅಂಗಡಿ ಮಾಲೀಕ ಪರವಾನಗಿ ಪಡೆದಿಲ್ಲ ಎಂಬುದು ಗೊತ್ತಾಗಿದೆ. ತಕ್ಷಣ ನಗರಸಭೆ ಪೌರಾಯುಕ್ತರಾದ ಎಫ್.ಐ.ಇಂಗಳಗಿ ಭೇಟಿ ನೀಡಿ ಮಾಲೀಕನಿಗೆ ಹನ್ನೆರಡು ಸಾವಿರ ದಂಡ ಹಾಗೂ ಅಂಗಡಿ ಪರವಾನಗಿ ರದ್ದು ಮಾಡಿದ್ದಾರೆ.

ನಗರಸಭೆ ವ್ಯಾಪ್ತಿಯಲ್ಲಿ ಬರುವಂತಹ ಸಾರ್ವಜನಿಕರು ಯಾವುದೇ ವಸತಿ ಹಾಗೂ ವಾಣಿಜ್ಯ ಮಳಿಗೆಗಳಿಗೆ ಒಳಚರಂಡಿ ಸಂಪರ್ಕವನ್ನು ಪರವಾನಗಿ ಪಡೆದು ಮಾಡಬೇಕು ಒಂದು ವೇಳೆ ಈ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!