16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಡಿಸಿಎಂ ಡಿ.ಕೆ.ಶಿವಕುಮಾರಗೆ ಅವಾಚ್ಯ ಪದ ಬಳಕೆ ಮಾಡಿಲ್ಲ, ಕಾರ್ಯಕರ್ತರು ಮಾಡಿದ್ರು ವಿಷಾದ ವ್ಯಕ್ತಪಡಿಸುತ್ತನೆ.

ರಾಣೆಬೇನ್ನೂರು: ಡಿಸಿಎಂ ಡಿ.ಕೆ.ಶಿವಕುಮಾರ ಅವರಿಗೆ ನಾನು ಯಾವುದೇ ರೀತಿಯ ಅವಾಚ್ಯ ಪದಗಳನ್ನು ಬಳಕೆ‌ ಮಾಡಿಲ್ಲ, ಪ್ರತಿಭಟನೆ ಸಮಯದಲ್ಲಿ ನನ್ನ ಹಿಂದೆ ಇದ್ದ   ಕಾರ್ಯಕರ್ತರು ಅಂತಹ ಪದ ಬಳಸಿದರೆ ನಾನು ವಿಷಾದ ವ್ಯಕ್ತಪಡಿಸುತ್ತೆನೆ ಎಂದು ಮಾಜಿ ಶಾಸಕ ಹಾಗೂ ಹಾಲಿ ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ  ಶಿವಕುಮಾರ ಇತ್ತಿಚೆಗೆ ಸಂವಿಧಾನ ಬದಲಾವಣೆ ಕುರಿತು ಹೇಳಿಕೆ ಹಾಗೂ ಶಾಸಕರ ಅಮಾನತು ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಸಮಯದಲ್ಲಿ ನಾನು ಸರ್ಕಾರದ ವಿರುದ್ಧ ಹಾಗೂ ಡಿಕೆಶಿಗೆ ಧಿಕ್ಕಾರ ಕೂಗಿದ್ದೇನಿ ಹೊರತು ಅವರಿಗೆ ಅವಾಚ್ಯ ಶಬ್ದವನ್ನು ನಾನು ಬಳಕೆ ಮಾಡಿಲ್ಲ ಎಂದು ತಿಳಿಸಿದರು.

ಜಿಲ್ಲಾ ಬಿಜೆಪಿ ವತಿಯಿಂದ ಆಯೋಜನೆ ಮಾಡಿದ್ದ ಪ್ರತಿಭಟನೆಯನ್ನು ಕೆಲವರು ತಿರಚುವ ಯತ್ನ ಮಾಡಿರುವುದು ಕಂಡು ಬಂದಿದೆ. ನಾನು ಸರ್ಕಾರದ ವಿರುದ್ಧ ಹಾಗೂ ಡಿಕೆಶಿ ವಿರುದ್ಧ ಧಿಕ್ಕಾರ  ಘೋಷಣೆ ಕೂಗಿದ ಸಮಯದಲ್ಲಿ ನನ್ನ ಹಿಂದೆ  ಕೆಲವರು ಘೋಷಣೆ ಕೂಗಿದರು ಅದನ್ನು ನಮ್ಮ ವಿರೋಧಿಗಳು ತಿರುಚಿ ಡಿಸಿಎಂ ಡಿಕೆಶಿಗೆ ಅವಾಚ್ಯ ಶಬ್ದವನ್ನು ಬಳಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಾಕಿ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಒಂದು ವೇಳೆ ಪ್ರತಿಭಟನೆ ಸಮಯದಲ್ಲಿ ಯಾರಾದರೂ ‌ಕಾರ್ಯಕರ್ತರಯ ಆ ರೀತಿಯ ಘೋಷಣೆ ಕೂಗಿದರೆ ನಾನು ಹಾಗೂ ಬಿಜೆಪಿ ಪಕ್ಷದ ವತಿಯಿಂದ ವಿಷಾದ ವ್ಯಕ್ತಪಡಿಸುತ್ತೆನೆ ಎಂದು ತಿಳಿಸಿದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!