16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಎರಡ್ಮೂರ ದಿನಗಳ ಒಳಗೆ ಕ್ಷಮೆ ಕೇಳದಿದ್ದರೆ ಮಾಜಿ ಶಾಸಕರ ಮನೆ ಮುಂದೆ ಹೋರಾಟ; ಯುವ ಕಾಂಗ್ರೆಸ್ ಎಚ್ಚರಿಕೆ.

ರಾಣೆಬೇನ್ನೂರು: ಡಿಸಿಎಂ ಡಿ.ಕೆ.ಶಿವಕುಮಾರ ಅವರಿಗೆ ಅಶ್ಲೀಲ ಪದ ಬಳಕೆ ಮಾಡಿದ್ದು ಮಾಜಿ ಶಾಸಕ ಅರುಣಕುಮಾರ ಪೂಜಾರ ಎಂಬುದು ಸಾಕ್ಷಿ ಸಮೇತ ಸಿಕ್ಕಿದೆ ಕೂಡಲೇ ಅವರು ಎರಡ್ಮೂರು ದಿನಗಳ ಒಳಗೆ ನೇರವಾಗಿ ಕ್ಷಮೆ ಕೇಳಬೇಕು ಇಲ್ಲವಾದರೆ ಅವರ ಸ್ವಗೃಹ ಮುಂದೆ ಹೋರಾಟ ಮಾಡಬೇಕಾಗುತ್ತದೆ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಬೀರಪ್ಪ ಲಮಾಣಿ ಎಚ್ಚರಿಕೆ ನೀಡಿದರು.

 

ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಾತನಾಡಿದ ಅವರು, ಪ್ರತಿಭಟನೆ ಸಮಯದಲ್ಲಿ ಮಾಜಿ ಶಾಸಕರು ಅವಾಚ್ಯ ಪದಗಳನ್ನು ಬಳಕೆ ಮಾಡಿರುವುದು ಕಂಡು ಬಂದಿದೆ. ಆದರೆ ತಮ್ಮ ತಪ್ಪನ್ನು ಮುಚ್ಚಿಕೊಳ್ಳುವ ಯತ್ನ‌ ಮಾಡುತ್ತಿದ್ದಾರೆ. ಈ ಕೂಡಲೇ ಅವರು ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹ ಮಾಡಿದರು.

ನಿನ್ನೆ ದಿನ ಅವರು ಸುದ್ದಿಗೋಷ್ಠಿ ಮಾಡಿ ಆ ಪದವನ್ನು ನಾನು‌ ಬಳಕೆ ಮಾಡಿಲ್ಲ ಎಂದು ಹೇಳಿದ್ದಾರೆ. ಆದರೆ ಆ ಪದ ಬಳಕೆ ಮಾಡಿದ್ದು ಕಾರ್ಯಕರ್ತರು ಎಂದು ಹೇಳಿ ಅದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ ಎಂದರೆ ಅವರು ತಪ್ಪು ಒಪ್ಪಿಕೊಂಡತಾಗಿದೆ ಎಂದರು. ಈ ಹಿನ್ನೆಲೆ ಅವರು ಡಿಸಿಎಂ ಅವರಿಗೆ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹ ಮಾಡಿದರು.

ಸುದ್ದಿಗೋಷ್ಠಿ ಸಮಯದಲ್ಲಿ ತಾಲೂಕ ನಗರ ಯುವ ಘಟಕ ಅಧ್ಯಕ್ಷ ಸದ್ದಾಂಖಾಜಿ, ಹನುಮಂತಪ್ಪ ಲಮಾಣಿ, ಹನುಮಂತಪ್ಪ ಹರಿಜನ, ಮಂಜು ಹುಣಸಿಕಟ್ಟಿ,  ಕುಬೇರ ತೋಪಿನ್, ಶ್ರೀನಿವಾಸ ರೆಡ್ಡಿ ಇತರರು ಹಾಜರಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!