ರಾಣೆಬೇನ್ನೂರು: ಬೆಳಸಿ ಓದಿಸಿದ ತಂದೆ ಹೃದಯಾಘಾತದಿಂದ ಮೃತಪಟ್ಟರು ಮಕ್ಕಳು ನೋವುನಲ್ಲಿ ಎಸ್ಸೆಸ್ಸೆಲ್ಸಿ ಹಿಂದಿ ಪರೀಕ್ಷೆ ಬರೆದಿದ್ದಾರೆ.
ಹೌದು ರಾಣೆಬೇನ್ನೂರು ತಾಲೂಕಿನ ಪದ್ಮಾವತಿಪುರ ತಾಂಡದ( ಬಸಲಿಕಟ್ಟಿ ತಾಂಡ) ರಕ್ಷಿತಾ ಹನುಮಂತಪ್ಪ ಲಮಾಣಿ ಮತ್ತು ಧನರಾಜ ಹನುಮಂತಪ್ಪ ಲಮಾಣಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು.
ಇಂದು ಬೆಳಿಗ್ಗೆ ಹನುಮಂತಪ್ಪ ಲಮಾಣಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಈ ಸಮಯದಲ್ಲಿ ಇಂದು ಎಸ್ಸೆಸ್ಸೆಲ್ಸಿ ಅಂತಿಮ ಪರೀಕ್ಷೆಯ ಹಿಂದಿ ವಿಷಯದ ಪರೀಕ್ಷೆ ಇಂದು ಕೊನೆಯದಾಗಿತ್ತು. ತಂದೆ ಸಾವನ್ನಪ್ಪಿದರು ಸಹ ರಾಣೇಬೆನ್ನೂರು ನಗರದ ಪರೀಕ್ಷಾ ಕೇಂದ್ರದಲ್ಲಿ ನೋವಿನಿಂದ ಪರೀಕ್ಷೆ ಬರೆದಿದ್ದಾರೆ.
More Stories
ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ
ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.
ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ