16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಕಾಂಗ್ರೆಸ್ ಮೋದಿ, ಶಾ ವಿರುದ್ಧ ಪಂಜಿನ ಮೆರವಣಿಗೆ, ಬಿಜೆಪಿಯಿಂದ ಪಾಕಿಸ್ತಾನದ ಉಗ್ರರ ವಿರುದ್ಧ ಪ್ರತಿಭಟನೆ.

ರಾಣೆಬೇನ್ನೂರು: ಜಮ್ಮು&ಕಾಶ್ಮೀರದಲ್ಲಿ ಉಗ್ರರು ಹಿಂದುಗಳ ಮೇಲೆ ದಾಳಿ ಮಾಡಿ ಹತ್ಯೆಗೈದಿರುವುದನ್ನು ಖಂಡಿಸಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ನಗರದಲ್ಲಿ  ಬುಧವಾರ ಸಂಜೆ ಪಂಜಿನ ಮೆರವಣಿಗೆ ಹಾಗೂ ಮೇಣದ ಬತ್ತಿ ಹಚ್ಚಿ ಮೌನ ಪ್ರತಿಭಟನೆ ನಡೆಸಿದರು.

 

ವಿನಾಯಕ ನಗರದ ಕಾಂಗ್ರೆಸ್ ಕಾರ್ಯಾಲಯದಿಂದ ಪಂಜಿನ ಮೆರವಣಿಗೆ ಆರಂಭಿಸಿದರೆ ಬಿಜೆಪಿ ಮುಖಂಡರು ಬಿಜೆಪಿ ಕಾರ್ಯಾಲಯದಿಂದ ಪ್ರತಿಭಟನೆ ಮೂಲಕ  ಬಸ್ ನಿಲ್ದಾಣಕ್ಕೆ ಬಂದು ಅಕ್ಕಪಕ್ಕದಲ್ಲಿ ಪ್ರತಿಭಟನೆ ನಡೆಸಿದರು.

 

ಉಗ್ರರಿಂದ ಹತ್ಯೆಗಾದವರ ಆತ್ಮಕ್ಕೆ ಶಾಂತಿ ಕೋರಿ ಮೌನ ಆಚರಿಸಲಾಯಿತು. ಉಗ್ರರನ್ನು ಕೂಡಲೇ ಪತ್ತೆ ಮಾಡಿ ಕಠಿಣ ಶಿಕ್ಷೆ ವಿಧಿಸಬೇಕು. ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡುವಲ್ಲಿ ವಿಲವಾದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಕೂಡಲೇ ರಾಜೀನಾಮೆ ನೀಡಬೇಕು. ಮೃತಪಟ್ಟ ಎಲ್ಲ ನಾಗರಿಕರಿಗೆ ಕೇಂದ್ರ ಸರ್ಕಾರದಿಂದ ಸಹಾಯಧನ ನೀಡಬೇಕು ಕಾಂಗ್ರೆಸ್ ಆಗ್ರಹ ಮಾಡಿದರೆ.

ಬಿಜೆಪಿಯವರು ಕೇಂದ್ರ ಸರ್ಕಾರ ಜಮ್ಮು&ಕಾಶ್ಮೀರದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಂಡಿರುವುದನ್ನು ಸಹಿಸಲಾಗದೆ ಹಾಗೂ ಮುಕ್ತವಾಗಿ ದೇಶದ ಜನರು ಕಾಶ್ಮೀರ ಪ್ರವಾಸ ಕೈಗೊಳ್ಳಲು ಅನುಕೂಲ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಕಪು$್ಪಚುಕ್ಕೆ ತರಬೇಕು ಎಂಬ ಉದ್ದೇಶದಿಂದ ನೆರೆಯ ರಾಷ್ಟ್ರ ಪಾಕಿಸ್ತಾನದಿಂದ ಬಂದ ಉಗ್ರರು ಹಿಂದುಗಳನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಿದ್ದಾರೆ.

ಇದು ಹೇಡಿಗಳ ಹೇಯ ಕೃತ್ಯ. ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ಇಂಥ ಟನೆಗಳನ್ನು ಮೆರುಕಳಸದೆ ಹತ್ಯೆ ಮಾಡಿದ ಉಗ್ರರನ್ನು ಸೆದೆಬಡಿಯುತ್ತಿದೆ. ಯಾವ ಕಾರಣಕ್ಕೂ ಇಂಥ ಹೇಡಿಗಳಿಗೆ ಹೆದರುವುದಿಲ್ಲ. ಉಗ್ರರ ರಕ್ತಪಾತದೊಂದಿಗೆ ಮೃತರ ಆತ್ಮಕ್ಕೆ ಕೇಂದ್ರ ಸರ್ಕಾರ ಶಾಂತಿ ಕೋರಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷದ ಪ್ರಮುಖರಾದ ಪುಟ್ಟಪ್ಪ ಮರಿಯಮ್ಮನವರ, ಬೀರಪ್ಪ ಲಮಾಣಿ, ರಾಜು ಮಾದಮ್ಮನವರ, ಇಾರ್ನ್ ದಿಡಗೂರ, ನಾಗರಾಜ ಮರಿಯಮ್ಮನವರ, ರಮೇಶ ಬಿಸಲಹಳ್ಳಿ, ರವೀಂದ್ರಗೌಡ ಪಾಟೀಲ, ಬಸವರಾಜ ತಳವಾರ, ಶೇರುಖಾನ ಖಾಬೂಲಿ, ಶೇಖನಗೌಡ ಹೊಸಗೌಡ್ರ ಹಾಜರಿದ್ದರೆ.

ಬಿಜೆಪಿ ಪಕ್ಷದಿಂದ ಮಾಜಿ ಶಾಸಕ ಅರುಣಕುಮಾರ ಪೂಜಾರ, ಮಲ್ಲಣ್ಣ ಅಂಗಡಿ, ನಿಂಗರಾಜ ಕೋಡಿಹಳ್ಳಿ, ಡಾ. ಬಸವರಾಜ ಕೇಲಗಾರ, ಪರಮೇಶಪ್ಪ ಗೂಳಣ್ಣನವರ, ರಮೇಶ ಗುತ್ತಲ, ಜಿ.ಜಿ. ಹೊಟ್ಟಿಗೌಡ್ರ, ಭಾರತಿ ಜಂಬಗಿ, ಪ್ರಕಾರ ಪೂಜಾರ, ಅನಿಲ ಸಿದ್ದಾಳಿ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!