ರಾಣೆಬೇನ್ನೂರ: ದೇಶದ ಅತ್ಯುನ್ನತ ನಾಗರಿಕ ಸೇವಾ ಸೇವೆ( IAS) ಪರೀಕ್ಷೆಯಲ್ಲಿ 41 ನೇ ರ್ಯಾಂಕ್ ಪಡೆದ ಸಚಿನ ಗುತ್ತೂರು ಅವರಿಗೆ ಗ್ರಾಮಸ್ಥರು ಅದ್ದೂರಿ ಸ್ವಾಗತ ಕೋರಿದರು.
ತಾಲೂಕಿನ ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ಇಂದು ಸಂಜೆ ನೂರಾರು ಗ್ರಾಮಸ್ಥರು ಡಾ.ಸಚಿನ್ ಗುತ್ತೂರು ಅವರನ್ನು ಹೂಮಳೆ ಸುರಿಸುವ ಮೂಲಕ ಸ್ವಾಗತ ಮಾಡಿಕೊಂಡರು.
ನಂತರ ಅವರನ್ನು ಗ್ರಾಮದಲ್ಲಿ ತೆರದ ವಾಹನದಲ್ಲಿ ಮೆರವಣಿಗೆ ಮಾಡುವ ಮೂಲಕ ಜೈಕಾರ ಹಾಕಿ ಸಂಭ್ರಮಿಸಿದರು

More Stories
16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…
ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.
ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.