ರಾಜೀನಾಮೆ ಪತ್ರದಲ್ಲಿನೇದಿ
ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್. ಪಾಟೀಲ (ಯತ್ನಾಳ್) ರವರು ತಮ್ಮ ವಿಜಯಪುರ ಮತಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ನನ್ನ ವಿರುದ್ಧ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ.
ನಾನು ಅವರ ಸವಾಲನ್ನು ಸ್ವೀಕರಿಸಿ. ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಹಾಗಾಗಿ ನಾನು ಪ್ರತಿನಿಧಿಸುತ್ತಿರುವ ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ.
ಶಿವಾನಂದ ಪಾಟೀಲ ರಾಜೀನಾಮೆ ಪತ್ರದಲ್ಲಿ ಏನು ಹೇಳಿದ್ದಾರೆ.

More Stories
ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!
ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.
ಆಟೋ ಚಾಲಕರಿಗೆ ಸನ್ಮಾನ ಸಮಾರಂಭ ಮಾಡಲಿರುವ “ಪರಮೇಶಣ್ಣ ಗೂಳಣ್ಣನವರ”