ರಾಣೆಬೇನ್ನೂರು: ತೀವ್ರ ಕುತೂಹಲ ಮೂಡಿಸಿದ್ದ ರಾಹುತನಕಟ್ಟಿ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯಲ್ಲಿ ಮತ್ತೆ ಬಿಜೆಪಿ ಬೆಂಬಲಿತರ ತೆಕ್ಕೆಗೆ ಬಿದ್ದಿದೆ.
ನೂತನ ಅಧ್ಯಕ್ಷೆಯಾಗಿ ಮಧು ಸುರೇಶ ಲಮಾಣಿ ಅವರು 12 ಮತಗಳನ್ನು ಪಡೆಯುವ ಮೂಲಕ ಆಯ್ಕೆಯಾದರು ಉಪಾಧ್ಯಕ್ಷರಾಗಿ ಅಶೋಕ ಭೀಮಪ್ಪ ಚವ್ಹಾಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಚುನಾವಣೆ ಅಧಿಕಾರಿಗಳು ತಿಳಿಸಿದ್ದಾರೆ.
ನಂತರ ನೂತನ ಅಧ್ಯಕ್ಷ-ಉಪಾಧ್ಯಕ್ಷರಿಗೆ ಮಾಜಿ ಶಾಸಕ ಅರುಣಕುಮಾರ ಪೂಜಾರ ಸನ್ಮಾನಿಸಿದರು.
ಮುಖಂಡರಾದ ನಿಂಗರಾಜ ಕೋಡಿಹಳ್ಳಿ, ಬಸವರಾಜ ಹುಲ್ಲತ್ತಿ, ದೇವೆಂದ್ರಪ್ಪ ನಾಯಕ, ಅರ್ಜುನ ಬಣಕಾರ ಸೇರಿದಂತೆ ಇತರರು ಹಾಜರಿದ್ದರು.
More Stories
ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ
ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.
ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ