ಬ್ಯಾಡಗಿ: ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾಗಿ ಆರು ಜನ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಮೋಟೆಬೆನ್ನೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ
ಮೃತರನ್ನು ರಾಣೆಬೇನ್ನೂರು ನಗರದ ಅಶೋಕ ಬೇಕರಿ ಸಂಬಂಧಿಕರ ಎಂದು ತಿಳಿದು ಬಂದಿದೆ.
ಮೃತಪಟ್ಟವರು ಹೆಸರುಗಳು ಇನ್ನೂ ತಿಳಿದು ಬಂದಿಲ್ಲ
ಸ್ಥಳಕ್ಕೆ ಬ್ಯಾಡಗಿ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
More Stories
ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ
ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.
ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ