ರಾಣೆಬೇನ್ನೂರು: ನಗರಸಭೆಯ ನೂತನ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ 35 ನೇ ವಾರ್ಡಿನ ರಮೇಶ ಕರಡೆಣ್ಣನವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇತ್ತಿಚೆಗೆ ನಡೆದ ಸಾಮಾನ್ಯ ಸಭೆಯಲ್ಲಿ ಸ್ಥಾಯಿ ಸಮಿತಿ ಆಯ್ಕೆಗೆ ಸದಸ್ಯರು ಹಾಗೂ ಅಧ್ಯಕ್ಷರ ಮೂಲಕ ಅನುಮೋದನೆ ಪಡೆಯಲಾಗಿತ್ತು.
ಇಂದು ಸ್ಥಾಯಿ ಸಮಿತಿಯ ಸದಸ್ಯರಳಗೊಂಡ ಆಯ್ಕೆ ಸಮಿತಿಯಲ್ಲಿ ರಮೇಶ ಕರಡೆಣ್ಣನವರ ಆಯ್ಕೆ ಮಾಡಲಾಯಿತು.
ಈ ಸಮಯದಲ್ಲಿ ನೂತನ ಅಧ್ಯಕ್ಷರಿಗೆ ನಗರಸಭೆ ಪೌರಾಯುಕ್ತರು ಹಾಗೂ ಸದಸ್ಯರು ಅಭಿನಂದಿಸಿದರು.

More Stories
ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.
ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆಮಾಡಿದ ವ್ಯಕ್ತಿ ಬಂಧನ
ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು