16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ನಗರಸಭೆ ನೀರಿನ ತೆರಿಗೆಯನ್ನು ನಿಮ್ಮ ಮೊಬೈಲನಲ್ಲಿ ಪಾವತಿಸಿ.

ರಾಣೆಬೇನ್ನೂರು: ನಗರಸಭೆಯ ನೀರಿನ ತೆರಿಗೆ ಕಟ್ಟಲು ಸಾರ್ವಜನಿಕರು ಇನ್ನೂ ಮುಂದೆ ನಗರಸಭೆಯಲ್ಲಿ ಸರದಿ ನಿಲ್ಲುವುದಿಲ್ಲ.

ಹೌದು ನಗರಸಭೆಯು ನೀರಿನ ತೆರಿಗೆಯನ್ನು ಇನ್ನೂ ತಮ್ಮ ಅಂಗೈಯಲ್ಲಿ ಮೊಬೈಲ್‌ ಒಳಗೆ ಕಟ್ಟಲು  ಅನುಕೂಲ ಮಾಡಿಕೊಟ್ಟಿದೆ.

ಸುಮಾರು ಒಂದು ಲಕ್ಷ 24*7 ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ಪ್ರತಿ ತಿಂಗಳು ನೀರಿನ ತೆರಿಗೆ ಕಟ್ಟಲು ನಗರಸಭೆ ಹೋಗಬೇಕಾಗಿತ್ತು. ಇದರ ಸಮಸ್ಯೆ ಅರಿತ ಪೌರಾಯುಕ್ತರು ನೀರಿನ ತೆರಿಗೆಯನ್ನು ‌ಪೋನ್ ಪೇ, ಗೂಗಲ್ ಪೇ ಹಾಗೂ ಭೀಮ್ ಅಪ್ಲಿಕೇಶನ್ ಒಳಗೆ ಕಟ್ಟಲು ಈಗಾಗಲೇ ಅನುಮೋದನೆ ನೀಡಿದೆ.

ಇದನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕ ಪ್ರಕಾಶ ಕೋಳಿವಾಡ ಹಾಗೂ‌ ಪೌರಾಯುಕ್ತರು ತಿಳಿಸಿದ್ದಾರೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!