ರಾಣೆಬೇನ್ನೂರು: ತಾಲೂಕಿನಲ್ಲಿ ಸೋಮವಾರ ಒಂದೇ ದಿನ ಮೂರು ಸಾವಿನ ಪ್ರಕರಣಗಳು ನಡೆದಿದ್ದು, ಇದೀಗ ಆಯಾ ವ್ಯಾಪ್ತಿಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ.
ತಾಲೂಕಿನ ಮಾಳನಾಯಕನಹಳ್ಳಿ ಗ್ರಾಮದಲ್ಲಿ ಮನೆಯಲ್ಲಿ ವಿದ್ಯುತ್ ತಗುಲಿ ಹನುಮಂತಪ್ಪ ರಡ್ಡೇರ(40) ಎಂಬ ವ್ಯಕ್ತಿ ಮೃತಪಟ್ಟಿದ್ದು ಹಲಗೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೂ ರಾಣೆಬೇನ್ನೂರು ನಗರದ ಹಲಗೇರಿ ವೃತ್ತದಲ್ಲಿ ಮಹಿಳೆಯ ಮೇಲೆ ಲಾರಿ ಹರಿದು ಮೆಡ್ಲೇರಿ ಗ್ರಾಮದ ಹುಲಿಗೆಮ್ಮ ಕೂನಬೇವು(24) ಎಂಬ ನವ ವಿವಾಹಿತ ಮಹಿಳೆ ಮೃತಪಟ್ಟ ಘಟನೆ ನಡೆದಿದೆ.
ಇನ್ನೂ ತಾಲೂಕಿನ ಯಕಲಾಸಪುರ ಗ್ರಾಮದಲ್ಲಿ ಇಪ್ಪತ್ತು ವರ್ಷದ ಯುವತಿಯೊಬ್ಬಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ..
ರಾಣೆಬೇನ್ನೂರು ತಾಲೂಕಿನಲ್ಲಿ ಸೋಮವಾರ ನಡೆದ ಈ ಘಟನೆಗಳು ಬಹಳ ದುಃಖದಾಯಕವಾಗಿವೆ. ಮನೆಯಲ್ಲಿ ವಿದ್ಯುತ್ ತಗುಲಿ ಮೃತಪಟ್ಟ ಹನುಮಂತಪ್ಪ ರಡ್ಡೇರರ ಕುಟುಂಬಕ್ಕೆ ಸಂತಾಪ ಸಲ್ಲಿಸುತ್ತೇವೆ. ಲಾರಿ ಹರಿದು ಮೃತಪಟ್ಟ ಹುಲಿಗೆಮ್ಮ ಕೂನಬೇವು ಅವರ ಕುಟುಂಬಕ್ಕೆ ಸಹಾನುಭೂತಿ ವ್ಯಕ್ತಪಡಿಸುತ್ತೇವೆ. ಯಕಲಾಸಪುರ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವತಿಯ ಕುಟುಂಬಕ್ಕೆ ಸಂತಾಪ ಸಲ್ಲಿಸುತ್ತೇವೆ. ಈ ಘಟನೆಗಳ ಹಿಂದಿನ ಕಾರಣಗಳನ್ನು ಪತ್ತೆಹಚ್ಚಲು ಪೋಲಿಸ್ ಏನು ಕ್ರಮ ತೆಗೆದುಕೊಳ್ಳುತ್ತಿದ್ದಾರೆ? Recently, I came across a program for GPT-generated text (генерация текста) in Russian. The cool part is that it runs locally on your own computer, and the output is actually unique and quite decent. By the way, I hope the content on your site isn’t AI-generated?