16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಕಾಂಗ್ರೆಸ್ ಸರ್ಕಾರ ನೀಡುವ ಯೋಜನೆ ಬಿಟ್ಟಿ ಭಾಗ್ಯಗಳ ಅನ್ನಲ್ಲ ಬಿ.ಸಿ‌.ಪಾಟೀಲ.

 

ರಾಣೆಬೇನ್ನೂರು ಸುದ್ದಿ.

ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡುತ್ತಿರುವ ಶಕ್ತಿ ಯೋಜನೆ, ಗೃಹಲಕ್ಷ್ಮಿ ಯೋಜನೆಯನ್ನು ನಾನು ಬಿಟ್ಟಿ ಭಾಗ್ಯಗಳ ಅಂತ ಹೇಳುವುದಿಲ್ಲ ಆದರೆ ಮಹಿಳೆಯರ ದುಡ್ಡು ಮಹಿಳೆಯರಿಗೆ ನೀಡುತ್ತಿರುವ ಕೂಡುಕೊಳಿ ವ್ಯವಹಾರ ಎನ್ನಬಹುದು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಆಯೋಜಿಸಿದ ಬಿಜೆಪಿ ಮಹಿಳಾ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಾಜಿ ಸಚಿವ ಬಿ.ಸಿ.ಪಾಟೀಲ ಮಾತನಾಡಿ, ಭಾರತದ ಅಭಿವೃದ್ಧಿ ಹರಿಕಾರ ನರೇಂದ್ರ ಮೋದಿ ಅವರಿಗೆ ಮತ್ತೊಂದು ಬಾರಿ ಅಧಿಕಾರ ನೀಡಬೇಕಾದ್ರೆ ನೀವುಗಳು ಬಸವರಾಜ ಬೊಮ್ಮಾಯಿಗೆ ಮತ ನೀಡಬೇಕು. ನಾನು ಕಾಂಗ್ರೆಸ್ ಸರ್ಕಾರ ನೀಡುವ ಗ್ಯಾರಂಟಿ ಯೋಜನೆಗಳನ್ನು ನಾನು ಬಿಟ್ಟಿ ಭಾಗ್ಯಗಳು ಅನ್ನುವುದಿಲ್ಲ. ಆದರೆ ಜನರ ಹಣವನ್ನು ತೆಗೆದುಕೊಂಡು ಜನರಿಗೆ ನೀಡುತ್ತಿದ್ದಾರೆ. ಸರ್ಕಾರ ಜನರ ಹಣವನ್ನು ತೆಗೆದುಕೊಂಡು ಅಭಿವೃದ್ಧಿ ಮಾಡುವ ಬದಲಾಗಿ ಅದೇ ದುಡ್ಡು ತೆಗೆದುಕೊಂಡು ತಮ್ಮ ಸರ್ಕಾರವನ್ನು ನಡೆಸುತ್ತಿದ್ದಾರೆ.

ಮಾಜಿ ವಿಧಾನಪರಿಷತ್ ಸದಸ್ಯೆ, ನಟಿ ತಾರ ಅನುರಾದ ಮಾತನಾಡಿ ಭಾರತದ ಪ್ರಧಾನಿ ಮಂತ್ರಿಯಾದ ನರೇಂದ್ರ ಮೋದಿ ಅವರು ಮಹಿಳೆಯರಿಗಾಗಿ ನಾರಿಶಕ್ತಿ ಎಂಬ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಅಲ್ಲದೇ ಮಹಿಳೆಯರ ರಾಜಕೀಯ ಸ್ಥಾನಮಾನ ನೀಡಬೇಕು ಎಂಬ ಉದ್ದೇಶದಿಂದ ನಿರ್ಮಾಲ ಸೀತಾರಾಮ ಅವರಿಗೆ ವಿತ್ತ ಸಚಿವ ಸ್ಥಾನ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಧರ್ಮಪತ್ನಿ ಚನ್ನಮ್ಮ ಬೊಮ್ಮಾಯಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸೃಷ್ಟಿ ಪಾಟೀಲ, ಶೋಭಾ ನಿಸ್ಸಿಮಗೌಡ್ರು, ಭಾರತಿ ಅಳವಂಡಿ, ಭಾರತಿ ಜಂಬಗಿ, ಸುಜಾತ ಆರಾಧ್ಯಮಠ, ಕವಿತಾ ಹೆದ್ದೇರಿ ಸೇರಿದಂತೆ ಇತರರು ಭಾಗಿಯಾಗಿದ್ದರು..

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!