ರಾಣೆಬೇನ್ನೂರು: ನಗರದ ಉದ್ಯಮಿ, ಕೃಷಿಕ, ಸಮಾಜ ಸೇವಕ, ಮಾಜಿ ಜಿಪಂ ಸದಸ್ಯ ಸಂತೋಷಕುಮಾರ ಪಾಟೀಲ ಅವರಿಗೆ ಜೀ ಕನ್ನಡ ವತಿಯಿಂದ ಯುವರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಜೀ ಕನ್ನಡ ವತಿಯಿಂದ ಸಮಾಜದ ವಿವಿಧ ಕ್ಷೇತ್ರದ ಯುವ ಸಾಧಕರನ್ನು ಗುರುತಿಸಿ ನೀಡುವ ಪ್ರಶಸ್ತಿಗೆ ಸಂತೋಷಕುಮಾರ ಪಾಟೀಲ ಭಾಜನರಾಗಿದ್ದರು.
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್ ಹಾಗೂ ಜೀ ಸಂಪಾದಕರಾದ ರವಿ ಎಸ್ ಅವರು ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ

More Stories
16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…
ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.
ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.