ರಾಣೆಬೇನ್ನೂರು: ತಾಲೂಕಿನ ಕುಮಾರಪಟ್ಟಣಂ ಬಳಿವಿರುವ ಬಿರ್ಲಾ ಕಂಪನಿಯ ನೌಕರ ಕರ್ತವ್ಯ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ.
ಚಳಗೇರಿ ಗ್ರಾಮದ ರಮೇಶ ಗೋದಮ್ಮನವರ(38) ಮೃತ ನೌಕರ.
ಇವರು ಇಂದು ಬೆಳಿಗ್ಗೆ ಎಂದಿನಂತೆ ಕಂಪನಿಯ ಕೆಲಸಕ್ಕೆ ತೆರಳಿದ್ದಾರೆ. ಕೆಲಸ ಮಾಡುವಾಗ ಎದೆ ನೋವು ಕಾಣಿಸಿಕೊಂಡಿದೆ ಆದರೂ ಯಾವುದೇ ಮುಂಜಾಗ್ರತಾ ತೆಗೆದುಕೊಳ್ಳದೆ ಮತ್ತೆ ಕೆಲಸ ಮಾಡುವಾಗ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಪರಿಹಾರಕ್ಕೆ ಆಗ್ರಹ…
ಮೃತ ನೌಕರನಿಗೆ ಪರಿಹಾರ ಹಾಗೂ ಅವರ ಕುಟುಂಬಕ್ಕೆ ಕಂಪನಿಯಲ್ಲಿ ಕೆಲಸ ನೀಡಬೇಕು ಎಂದು ಒತ್ತಾಯಿಸಿ ಕುಟುಂಬಸ್ಥರು ಆಗ್ರಹ ಮಾಡಿದ್ದಾರೆ.
More Stories
ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ
ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.
ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ