ಕರ್ನಾಟಕ ಸರ್ಕಾರ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಒಟ್ಟು 34 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಹಾವೇರಿಗೆ ನೂತನ ಎಸ್ಪಿ ನೇಮಕ ಮಾಡಲಾಗಿದೆ.
ಸರ್ಕಾರ ಹಾವೇರಿ ಎಸ್‌ಪಿಯಾಗಿದ್ದ ಅಂಶುಕುಮಾರ ಅವರನ್ನು ವರ್ಗಾವಣೆ ಮಾಡಿದೆ. ಅವರ ಜಾಗಕ್ಕೆ ಯಶೋಧ ವಂಟಗೋಡಿ ಅವರನ್ನು ನೂತನ ಹಾವೇರಿ ಎಸ್ಪಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ

More Stories
16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…
ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.
ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.