ರಾಣೆಬೇನ್ನೂರು: ತಾಲೂಕಿನ ಗುಡ್ಡದ ಆನ್ವೇರಿ ಬಳಿಯ ಬಿಳಿಗಿರಿ ರಂಗನ ಬೆಟ್ಟ- ಬಾಗಲಕೋಟ ರಾಜ್ಯ ಹೆದ್ದಾರಿ ಮೇಲೆ ಮೂರು ಬೈಕಗಳ ನಡುವೆ ಭೀಕರ ಅಪಘಾತ ಸಂಭವಿಸಿ ಒರ್ವ ಮೃತಪಟ್ಟ ಮೂವರು ಗಂಭೀರವಾಗಿ ಗಾಯಗೊಂಡು ಘಟನೆ ನಡೆದಿದೆ.
ಮೃತ ಯುವಕನನ್ನು ಗುಡ್ಡದ ಆನ್ವೇರಿ ಗ್ರಾಮದ ರಾಹುಲ್ ಗುಡ್ಡಪ್ಪ ಆನ್ವೇರಿ(25) ಮೃತಪಟ್ಟ ಯುವಕ.
ಗುಡ್ಡದ ಆನ್ವೇರಿ ಗ್ರಾಮದಿಂದ ಹೋಗುತ್ತಿದ್ದ ಯುವಕ ಹಾಗೂ ಎದುರಿಗೆ ಬರುತ್ತಿದ್ದ ಬೈಕಗಳ ನಡುವೆ ಭೀಕರ ಡಿಕ್ಕಿಯಾಗಿದೆ. ಇದರಿಂದ ಸ್ಥಳದಲ್ಲಿ ಒರ್ವ ಮೃತಪಟ್ಟಿದ್ದು ಮೂವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಥಳಕ್ಕೆ ರಾಣೆಬೇನ್ನೂರು ಗ್ರಾಮೀಣ ಠಾಣೆಯ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
More Stories
ಆಟೋ ಚಾಲಕರಿಗೆ ಸನ್ಮಾನ ಸಮಾರಂಭ ಮಾಡಲಿರುವ “ಪರಮೇಶಣ್ಣ ಗೂಳಣ್ಣನವರ”
ಯಾವ ಸಮಾಜಕ್ಕೂ, ಜಾತಿಗೂ ತಾರತಮ್ಯ ಮಾಡಲ್ಲ ಶಾಸಕ ಪ್ರಕಾಶ ಕೋಳಿವಾಡ,
ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಐದು ದಿನಗಳ ಕಾಲ ಹಲಸು-ಮಾವು ಮೇಳ.